6:01 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಪಿಲಿಕುಳ ನಿಸರ್ಗಧಾಮ ಜು.14ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ

13/07/2021, 08:45

ಮಂಗಳೂರು (reporterkarnataka news): ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ (ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ  ವಿಭಾಗಗಳನ್ನು (ತಾರಾಲಯ ಹೊರತುಪಡಿಸಿ) ಸಾರ್ವಜನಿಕರ ವೀಕ್ಷಣೆಗಾಗಿ 2021ರ ಜುಲೈ 14 ರಿಂದ ತೆರೆಯಲಾಗುತ್ತದೆ.

ಸರಕಾರದ ಆದೇಶದಂತೆ ವೀಕ್ಷಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮುಖಗವಸು (ಮಾಸ್ಕ್) ಧರಿಸಿ ವೀಕ್ಷಿಸಬಹುದು ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು