2:11 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಬಂಟ್ವಾಳ: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ, ಸೈಕಲ್ ಜಾಥಾ

14/07/2021, 09:30

ಬಂಟ್ವಾಳ(reporterkarnataka news): ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹನುಮಾನ್ ಮಂದಿರ ಬಡ್ಡಕಟ್ಟೆದಿಂದ ಕೈಕಂಬ ಜಂಕ್ಷನ್ ಬಿ. ಸಿ ರೋಡ್ ತನಕ  ಪೆಟ್ರೋಲ್ ಡೀಸೆಲ್ ಅಗತ್ಯ ಸಾಮಗ್ರಿಗಳ  ಬೆಲೆ ಏರಿಕೆಯನ್ನು ಖಂಡಿಸಿ ಪಾದಯಾತ್ರೆ ಹಾಗೂ ಸೈಕಲ್ ಜಾಥಾ ನಡೆಯಿತು.


ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ನೇತೃತ್ವ ವಹಿಸಿದ್ದರು. ಪಕ್ಷದ ನಾಯಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು