7:27 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ

16/07/2021, 15:53

ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ.

ಮೇಕೆದಾಟು ವಿಷಯದಲ್ಲಿ ನಾನು ಸಂಪೂರ್ಣ ಸ್ಪಷ್ಟನಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ನಾನು ತಮಿಳುನಾಡು ರೈತರ ಪರವಾಗಿ ನಿಲ್ಲುತ್ತೇನೆ ಎಂದು ಇತ್ತೀಚೆಗಷ್ಟೇ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಅಣ್ಣಾಮಲೈ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನೀರಿನಲ್ಲಿ ತನ್ನ ಪಾಲನ್ನು ತಮಿಳುನಾಡು ರೈತರುಚಪಡೆಯಲೇ ಬೇಕು.ಇನ್ನು ಮುಖ್ಯಮಂತ್ರಿ ಸ್ಟಾಲಿನ್‌ ನಡೆಸಿದ ಸರ್ವಪಕ್ಷ ಸಭೆಯಲ್ಲಿಯೂ ಅಣ್ಣಾಮಲೈ

ಭಾಗವಹಿಸಿದ್ದಾರೆ. ಮೇಕೆದಾಟು ವಿಚಾರದಲ್ಲಿ ಸರಕಾರದ ಪರವಾಗಿ ಇರುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು