5:04 AM Sunday23 - January 2022
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ: ನಕಲಿ ವೈದ್ಯರ ಹಾವಳಿ; ನಾಯಿಕೊಡೆ ತರಹ ತಲೆ ಎತ್ತುತ್ತಿರುವ ಖಾಸಗಿ ಕ್ಲಿನಿಕ್… ರಾಜ್ಯದಲ್ಲಿ ಇಂಧನ ಬೆಲೆ ಅತಿ ಅಲ್ಪ ಇಳಿಕೆ: ಪೆಟ್ರೋಲ್ ದರ ಲೀಟರಿಗೆ 6… ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ: ಕಂಗಾಲಾದ ಭಕ್ತ… ಚಿಕ್ಕಮಗಳೂರು: ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೇ ಶವ ಸಾಗಾಟ!; ಸಿ.ಟಿ. ರವಿ, ಕರಂದ್ಲಾಜೆ ಎಲ್ಲಿದ್ದೀರಾ? ಕಾರ್ಕಳ: ಅರಣ್ಯ ಇಲಾಖೆ ಅರೆಕಾಲಿಕ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ;… ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ… ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು… ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಆಸ್ಪತ್ರೆಗೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ

24/07/2021, 15:48

ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಶನಿವಾರ ಭೇಟಿ ನೀಡಿದರು.


ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು