4:45 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ: ಆಸ್ಕರ್ ಶೀಘ್ರ ಗುಣಮುಖರಾಗಲು ಹಾರೈಕೆ

26/07/2021, 19:50

ಮಂಗಳೂರು(reporterkarnataka news): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು
ಶಾಸಕ ವೇದವ್ಯಾಸ್ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು