10:19 PM Thursday27 - January 2022
ಬ್ರೇಕಿಂಗ್ ನ್ಯೂಸ್
ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ… ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ

ಇತ್ತೀಚಿನ ಸುದ್ದಿ

Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್

30/07/2021, 15:47

ಮಂಗಳೂರು(reporterkarnataka.com)
ಚಿತ್ರಗಳು : ಪ್ರಸಾದ್ ಕೊಳಂಬೆ
ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್‌ಗಳು ಕಾಯಿ ಒಡೆದು ಸೇತುವೆ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ಧಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು