9:08 AM Saturday18 - September 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ… ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ?  ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ… ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:… ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ…

ಇತ್ತೀಚಿನ ಸುದ್ದಿ

ಗೋವಾ ರಾಜ್ಯಪಾಲರಿಂದ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ

08/08/2021, 13:12

ಪಣಜಿ(reporterkarnataka.com):

ಗೌಡ ಸಾರಸ್ವತ ಸಮಾಜದ ಕೊಚ್ಚಿಯಲ್ಲಿರುವ ಕೊಚ್ಚಿನ್ ತಿರುಮಲ ದೇವಳದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಭೇಟಿಯಾಗಿ ಆಶೀರ್ವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು