2:48 PM Friday17 - September 2021
ಬ್ರೇಕಿಂಗ್ ನ್ಯೂಸ್
ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:… ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ… ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್… ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್… ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ:… ಸಿನಿಮಾ ಸಂಭಾಷಣೆಕಾರ ಗುರು ಕಶ್ಯಪ್ ವಿಧಿವಶ: ಹೃದಯಾಘಾತದಿಂದ ಸಾವು

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು