12:14 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಬಿಕರ್ಣಕಟ್ಟೆ ಸಮೀಪ ಭೀಕರ ಲಾರಿ- ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

11/08/2021, 09:13

ಮಂಗಳೂರು(reporterkarnataka.com):  ನಗರದ ನಂತೂರು ಜಂಕ್ಷನ್ ಸಮೀಪದ ಬಿಕರ್ನಕಟ್ಟೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಉಳಾಯಿಬೆಟ್ಟು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಫಘಾತದ ತೀವ್ರತೆಗೆ ಬೈಕ್ ಸವಾರನ ದೇಹ ಲಾರಿಯಡಿಗೆ ಸಿಲುಕಿ ಛಿದ್ರವಾಗಿದೆ.

ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು