2:20 AM Saturday13 - August 2022
ಬ್ರೇಕಿಂಗ್ ನ್ಯೂಸ್
ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ… ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ… ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!! ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು… ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ… ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ…

ಇತ್ತೀಚಿನ ಸುದ್ದಿ

ಅಥಣಿಯ ದರೂರ್  ಗ್ರಾಮ ಪಂಚಾಯತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ: ಮಾಜಿ ಸೈನಿಕರಿಗೆ ಸನ್ಮಾನ

15/08/2021, 18:25

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ದರೂರ್  ಗ್ರಾಮ ಪಂಚಾಯತಿಯಲ್ಲಿ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು

ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ ಧ್ವಜಾರೋಹಣ ನೆರವೇರಿಸಿದರು

ಇದೇ ವೇಳೆ ಮಾತನಾಡಿದ ಮಹೇಶ್ ಬಾಬು ಕಾಂಬಳೆ, ಶುಭ ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಹಾಗೂ ದರೂರ್ ಗ್ರಾಮದ ಡಾಕ್ಟ್ರ್ರೇಟ್ ಪದವಿ ದಾರರಿಗೆ ಸನ್ಮಾನ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬರ್ ಬರೇ,   ಉಪಾಧ್ಯಕ್ಷರಾದ ಶಂಕರ್ ಐಗಳಿ, ಸದಸ್ಯರುಗಳಾದ ಅಶೋಕ್ ಖುರ್ದ್,  ಮಹದೇವ್ ಕಲ್ಲೋಳಿ, ಮಹೇಶ್ ಡವಳೆಶ್ವರ, ವೃಷಭ ನಾಯಿಕ, ಮಹೇಶ್ ಬೆನಾಡಿ,  ಇನ್ನುಳಿದ ಸದಸ್ಯರು ಮತ್ತು ಎಲ್ಲಾ ಶಾಲೆಯ ಸಿಬ್ಬಂದಿಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು