3:30 PM Friday17 - September 2021
ಬ್ರೇಕಿಂಗ್ ನ್ಯೂಸ್
ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:… ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ… ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್… ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್… ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ:… ಸಿನಿಮಾ ಸಂಭಾಷಣೆಕಾರ ಗುರು ಕಶ್ಯಪ್ ವಿಧಿವಶ: ಹೃದಯಾಘಾತದಿಂದ ಸಾವು

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ

26/08/2021, 15:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು.

ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾಗಿ ಶುಭಕೋರಿದ್ದಾರೆ. ನಂತರ ವಂದೇ ಮಾತರಂ ಜಾಗೃತಿ ವೇದಿಕೆಯನ್ನು ಗ್ರಾಪಂ ಮಟ್ಟದಿಂದ ತಾಲೂಕು, ಜಿಲ್ಲೆಗಳಲ್ಲಿ ಮತ್ತು ರಾಜ್ಯ ಹಾಗೂ ಅಂತರ ರಾಜ್ಯಮಟ್ಟದಲ್ಲಿ ಮತ್ತಷ್ಟು ಸಂಘಟಿಸುವ ಕುರಿತು ಅವರೊಂದಿಗೆ ಚರ್ಚಿಸಲಾಗಿದೆ. 

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿ.ಅರುಣ್ ಕುಮಾರ್, ಖಜಾಂಚಿ ಮಹಂತೇಶ್, ಹಾಗೂ ವೀರ ಶೈವ ಮಹಾಸಭಾದ ರಾಜ್ಯ ಉಪ ಪೋಷಕರಾದ ಬಿ.ಪಿ.ಅರುಣ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು