11:35 PM Thursday27 - January 2022
ಬ್ರೇಕಿಂಗ್ ನ್ಯೂಸ್
ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ.… ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ… ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು