2:01 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಕಚೇರಿಯಲ್ಲಿ ಅಗಲಿದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಗೆ ಶ್ರದ್ಧಾಂಜಲಿ: ಗಣ್ಯರಿಂದ ನುಡಿನಮನ

13/09/2021, 22:31

ಬೆಂಗಳೂರು(reporterkarnataka.com): ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತಿತರರು ಆಸ್ಕರ್ ಫರ್ನಾಂಡೀಸ್ ಅವರ ಭಾವಚಿತ್ರಕ್ಕೆ ಪುಷ್ಪ, ನುಡಿನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಧೃವನಾರಾಯಣ್, ಸಲೀಂ ಅಹಮದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ತುಕರಾಂ, ಪಿ.ಟಿ. ಪರಮೇಶ್ವರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು