4:10 PM Tuesday19 - March 2024
ಬ್ರೇಕಿಂಗ್ ನ್ಯೂಸ್
ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ: ಅಗಲಿದ ನಾಯಕನಿಗೆ ಅಂತಿಮ ವಿದಾಯ

14/09/2021, 14:31

ಉಡುಪಿ(reporterkarnataka.com); ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಉಡುಪಿಯಲ್ಲಿ ಪುಷ್ಪನಮನ ಸಲ್ಲಿಸಿದರು. 


ಪಕ್ಷದ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರು,ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು