12:19 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಸ್ಪರ್ಶದಿಂದ ಮನೆಗೆ ಬೆಂಕಿ ಅನಾಹುತ; ಕೈಚೆಲ್ಲಿ ಕೂತ ತಾಲೂಕು ಆಡಳಿತ ವಿರುದ್ಧ ಮಾಜಿ ಸಚಿವ ಆಕ್ರೋಶ

23/09/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಪುರಸಭಾ ವ್ಯಾಪ್ತಿಯ ಒಂದನೇ ವಾರ್ಡ್ ನ ಮುಳ್ಳುಕಟ್ಟೆ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ವಾಸವಿರುವ ಚೆನ್ನಮ್ಮ ಅವರ ಮನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಅನಾಹುತ ಸಂಭವಿಸಿ ಸುಮಾರು ಒಂದು ವಾರಗಳೇ ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದನ್ನು ಮಾಜಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಅವರು ತಾಲೂಕು ಆಡಳಿತ ಯಾವುದೇ ಪರಿಯಾಯ ವ್ಯವಸ್ಥೆ ಕಲ್ಪಿಸಿ ಕೊಡದಿರುವುದನ್ನು ಖಂಡಿನೀಯ. ತಮ್ಮ ಕೈಲಾದ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದರು.

ಅಲ್ಲಿನ ನಿವಾಸಿಗಳ ಕಷ್ಟಕ್ಕೆ ಅರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಪುರಸಭಾ ಮುಖ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದು ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು