11:10 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೊನಾ ಲಸಿಕೆ ಇಲ್ಲ: ಯಾಕೆ ಏನು ಗೊತ್ತೇ? ಕಾರಣ ಗೊತ್ತಾದರೆ ನೀವೂ ಖುಷಿಪಡುವಿರಿ!

23/09/2021, 15:41

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಎಲ್ಲೆಡೆ  ಲಸಿಕೆ ಮೇಳಗಳು ನಡೆಯುತ್ತಿದ್ದು, ಅತಿ ವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ಅರೋಗ್ಯ ಸಿಬ್ಬಂದಿಗಳು ಶ್ರಮವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು  ಕೆಲಸದ ಒತ್ತಡವಿದೆ.ಆರೋಗ್ಯ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ  ನೀಡದಿರಲು ಆರೋಗ್ಯ ಇಲಾಖೆ ನಿರ್ಧರಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು