11:18 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ

26/09/2021, 20:17

ಬೆಳ್ತಂಗಡಿ(reporterkarnataka.com):
ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ  ಸಮುದಾಯ ಭವನದಲ್ಲಿ ಇಂದು ಜರಗಿತು.

ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ  , ವರ್ಷದ ಡಿಸೆಂಬರ್ ಅಂತ್ಯದೊಳಗೆ ಮಹಾಸಭೆ ಆಯೋಜಿಸುವುದು, ಜಾತಿ ಪ್ರಮಾಣದಲ್ಲಿ ನಮೂದಿಸಿರುವ ಜಾತಿಯ ಕುರಿತು ಇರುವ ಗೊಂದಲ ನಿವಾರಣೆ ಕುರಿತಾಗಿ ಚರ್ಚಿಸಲಾಯಿತು.

ರಾಜ್ಯದ ಸಂಘ ಪದಾಧಿಕಾರಿಗಳು, ಜಿಲ್ಲಾ ಸಂಘದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತಿದ್ದರು. 

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಸ್ವಾಗತಿಸಿ, ಪ್ರಸ್ತಾಪಿಸಿದರು. ದ.ಕ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಉಜಿರೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು