11:40 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು

27/09/2021, 15:07

ರಾಮನಗರ(Reporterkarnataka.com)

ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್‍ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ.

ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್ನಪ್ರೇಮಿಗಳು ಕಬ್ಬಾಳಮ್ಮ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಹಳೆ ಪ್ರೇಮಿಗಳನ್ನು ತಮಿಳುನಾಡು ಮೂಲದ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕು ಉಗ್ರ್ಯಂ ಗ್ರಾಮದ ಚಂದನಾ(20) ಹಾಗೂ ಆಕೆಯ ಹಳೆಯ ಪ್ರಿಯತಮ ಸತೀಶ್‍ಕುಮಾರ್ (24) ಎಂದು ಗುರುತಿಸಲಾಗಿದೆ. ತಮ್ಮ ಊರಿನಿಂದ ನಾಪತ್ತೆಯಾಗಿದ್ದ ಚಂದನಾ ಮತ್ತು ಸತೀಶ್‍ಕುಮಾರ್ ನಾಲ್ಕು ದಿನಗಳ ಹಿಂದೆಯೇ ಕಬ್ಬಾಳು ಬೆಟ್ಟಕ್ಕೆ ಬಂದು ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು