11:25 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

4ನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯೇರಿಕೆ; ಎಷ್ಟು ಹೆಚ್ಚಳವಾಗಿದೆ? ಮುಂದಕ್ಕೆ ಓದಿ

03/10/2021, 20:04

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹೆಚ್ಚಳವಾಗಿದೆ.

ಮುಂಬೈಯಲ್ಲಿ ಲೀಟರ್ ಪೆಟ್ರೋಲ್ ದರ 108.43 ರೂ. ಆಗಿದ್ದು, ಡೀಸೆಲ್ ದರ 98.48 ತಲುಪಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ  102.39 ರೂ. ಆಗಿದ್ದು, ಡೀಸೆಲ್ ದರ  90.77 ರೂ.ಗೆ ಏರಿಕೆಯಾಗಿದೆ.

ಬೆಂಗಳೂರು: ಲೀಟರ್ ಪೆಟ್ರೋಲ್ ದರ 105.69 ರೂ. ಆಗಿದ್ದು, ಡೀಸೆಲ್ ದರ 96.02 ರೂ. ತಲುಪಿದೆ

ಇತ್ತೀಚಿನ ಸುದ್ದಿ

ಜಾಹೀರಾತು