11:57 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಂಗಳೂರು: ‘ಆಜಾದಿ  ಕಾ ಅಮೃತ್ ಮಹೋತ್ಸವ’; ವಿಂಟೇಜ್ ಕಾರು ಮತ್ತು ಸೈಕಲ್ ರ‍್ಯಾಲಿ 

03/10/2021, 11:21

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ‘ಆಜಾದಿ  ಕಾ ಅಮೃತ್ ಮಹೋತ್ಸವ’ ಆಚರಣೆಯ ಮಾಡಲಾಗುತ್ತಿದ್ದು, ಭಾನುವಾರ ನಗರದಲ್ಲಿ ವಿಂಟೇಜ್ ಕಾರ್, ಸೈಕಲ್ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಉದ್ಘಾಟಿಸಿದರು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ರ‍್ಯಾಲಿಗೆ ಚಾಲನೆ ನೀಡಿದರು.
ಉಪ ಮೇಯರ್ ಸುಮಂಗಳಾ ರಾವ್,ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಉಪಸ್ಥಿತರಿದ್ದರು. 


ಭಾನುವಾರ ಬೆಳಿಗ್ಗೆ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ‍್ಯಾಲಿ, ಸೈಕಲ್ ರ‍್ಯಾಲಿ, ವಾಕಾಥಾನ್ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು