11:52 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ರಂಗ ಕಲಾವಿದ ‍‍ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ: ನವೆಂಬರ್ 9ರಂದು ಪ್ರದಾನ

07/10/2021, 10:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗ ಕಲಾವಿದ ಹಾಗೂ ಪುರಾಣ ಪ್ರವಚನಕಾರರಾದ ಅಗಸಗಟ್ಟೆ ತಿಂದಪ್ಪ ಅವರು ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವವರನ್ನು ರಾಜ್ಯದ ವಿವಿಧ ಭಾಗಗಳಿಂದ ಗುರುತಿಸುತ್ತಿದೆ. ಇದೀಗ ಸಂಸ್ಥೆಯು ತಿಂದಪ್ಪ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸುತ್ತಿದೆ. ನವಂಬರ 9ರಂದು ಮಂಡ್ಯದಲ್ಲಿ ಟ್ರಸ್ಟ್‌  ಆಯೋಜಿಸಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಲ್ಲಿ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರಿಗೆ ಟ್ರಸ್ಟ್‌ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ ಎಂದು ಟ್ರಸ್ಟ್‌ ನ ಪ್ರಮುಖರಾದ ಅಭಿನಂದನ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು