3:17 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ವಿಲಕ್ಷಣ ಘಟನೆ: ಯುವಕನ ಮೇಲೆ ಮತ್ತೊಬ್ಬ ಯುವಕ ಅತ್ಯಾಚಾರ; ಆರೋಪಿ ಬಂಧನ

10/10/2021, 16:41

ಅಥಣಿ(reporterkarnataka.com):
ಯುವಕನ ಮೇಲೆ ಯುವಕನ ಅತ್ಯಾಚಾರ: ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಿಲಕ್ಷಣ ಘಟನೆ ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ ವಿಲಕ್ಷಣ ಘಟನೆ ನಡೆದಿದೆ.

ರಾಜು  ಎಂಬಾತ ಯುವಕನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ಬಗ್ಗೆ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಿ ಆರೋಪಿ ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು