9:59 PM Thursday2 - December 2021
ಬ್ರೇಕಿಂಗ್ ನ್ಯೂಸ್
ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು