12:06 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತೇಲುತ್ತಿದ್ದರೆ, ಇತ್ತ ನಡೆದೇ ಬಿಟ್ಟಿತು ಗೆಳೆಯನ ಹತ್ಯೆ: ಯಾಕಾಗಿ ನಡೆಯಿತು ಈ ಕೊಲೆ?

16/10/2021, 09:36

ಮಂಗಳೂರು(reporterkarnataka.com): ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತಲ್ಲೀಣವಾಗಿದ್ದರೆ, ಇತ್ತ ನಗರದ ಒಂದು ಮೂಲೆಯಲ್ಲಿ ಯುವಕನೊಬ್ಬನ ಹತ್ಯೆ ತಣ್ಣಗೆ ನಡೆದೇ ಬಿಟ್ಟಿದೆ. ಗೆಳೆಯನೇ ಈ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

6 ಮಂದಿ ಗೆಳೆಯರ ತಂಡ ದಸರಾ ನಿಮಿತ್ತ ಪಾರ್ಟಿ ಮಾಡಲು ಸೇರಿದ್ದರು. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಅವರು ಒಟ್ಟು ಸೇರಿದ್ದರು. ಪ್ರಮೀತ್, ಜೇಸನ್,  ಕಾರ್ತಿಕ್, ಧನಿಷ್ ,ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ದಸರಾ ಪ್ರಯುಕ್ತ ಪಾರ್ಟಿ ಮಾಡಲು ಒಟ್ಟು ಸೇರಿದ್ದರು. ತಡರಾತ್ರಿ ವೇಳೆ ಜೇಸನ್ ಮತ್ತು ಧನುಷ್ ಪಚ್ಚನಾಡಿ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಜೇಸನ್ ಚೂರಿಯಿಂದ ಧನುಷ್ ಗೆ ಇರಿದೇ ಬಿಟ್ಟ.  ತೀವ್ರವಾಗಿ  ಗಾಯಗೊಂಡ ಧನುಷ್ ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿತಾಗದೆ ಆತ ಮೃತಪಟ್ಟಿದ್ದಾನೆ.  ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು