10:35 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ… ಕಾಡುಕೋಣ ದಾಳಿ: ಯುವ ರೈತ ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ

17/10/2021, 10:34

ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, 3 ಮಂದಿ ಸಾವನ್ನಪ್ಪಿದ್ದು,

13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

ಮಳೆಯಿಂದ ಕೊಟ್ಟಾಯಂನ ಕೂಟ್ಟಿಕಲ್ ಗ್ರಾಮದಲ್ಲಿ 3 ಮನೆಗಳು ಹಾಗೂ ಅಂಗಡಿಗಳು ಕೊಚ್ಚಿ ಹೋಗಿವೆ. ಕೇರಳದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಕೊಟ್ಟಾಯಂ ಮತ್ತು ಪಥನಾಂತಿಟ್ಟ ಹೆಚ್ಚು ಹಾನಿಗೊಳಗಾಗಿವೆ. ಮಳೆಯಿಂದ ರಸ್ತೆಗಳೆಲ್ಲ ನದಿಯಂತಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು