3:05 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಈದ್ ಮಿಲಾದ್ : ಕಡಲನಗರಿ ಮಂಗಳೂರಿನಲ್ಲಿ ಮುಸ್ಲಿಂ ಬಾಂಧವರಿಂದ ಮೆರವಣಿಗೆ

19/10/2021, 14:33

ಮಂಗಳೂರು (reporterkarnataka.com): ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಈದ್ -ಮಿಲಾದ್‌ನ್ನು ದೇಶಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು. ಕೊರೊನಾ ಮಾರ್ಗಸೂಚಿ ಪ್ರಕಾರ ಸರಳವಾಗಿ ಆಚರಿಸಲಾಯಿತು.

ಮಂಗಳವಾರ ಬೆಳಗ್ಗೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅಂಗವಾಗಿ ನಗರದ ನಡುಪಲ್ಲಿಯಿಂದ ಬೊಕ್ಕಪಟ್ಟಣ ದರ್ಗಾಕ್ಕೆ ಮೆರವಣಿಗೆ ನಡೆಸಿದರು.


ಮುಸ್ಲಿಂ ಬಾಂಧವರು ಈದ್‌ ಹಬ್ಬದಂದು ಹೊಸ ಬಟ್ಟೆಗಳನ್ನು ಧರಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಉಡುಗೊರೆ ಕೂಡ ಈ ಸಂದರ್ಭದಲ್ಲಿ ವಿನಿಮಯ ಮಾಡುವ ವಾಡಿಕೆ ಇದೆ.


ಇಸ್ಲಾಮಿಕ್ ಕ್ಯಾಲೆಂಡರ್‌ನ ಮೂರನೇ ತಿಂಗಳಾದ ರಬಿ-ಉಲ್-ಅವ್ವಲ್ ತಿಂಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮುಸ್ಲಿಮರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಬೋಧನೆಗಳನ್ನು ಆಚರಿಸುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು