11:16 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ

19/10/2021, 08:43

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು ಸಾಮಾಜಿಕ ಸೇವೆಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ
ನೀಡಿ ಸತ್ಕರಿಸಲಾಯಿತು.

ಇದೆ ಸಂದರ್ಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೀ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳು (ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ) ನೀಡಿದರು. ಉದ್ಘಾಟಕರಾಗಿ ಅರವಿಂದ ರಾವ್ ದೇಶಪಾಂಡೆ (ಆರ್.ಎಸ್.ಎಸ್ ಮುಖಂಡರು),ಅಧ್ಯಕ್ಷತೆಯನ್ನು ಕೃಷ್ಣರಾಜ್ ಕುಂದರಗಿ (ನ್ಯಾಯವಾದಿಗಳು) ಮತ್ತು ಸಂಚಾಲಕರಾದ ಮಹಾದೇವ ಬಿರಾದರ, ಮಹಾವೀರ ಪಡನಾಡ, ರೋಹಿಣಿ ಯಾದವಾಡ ಸುಶಾಂತ ಪಟ್ಟಣ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು