11:39 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

20/10/2021, 20:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ನೇತೃತ್ವ ವಹಿಸಿದ್ದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಹಿರಿಯ ಮುಖಂಡರಾದ ಮಹಾದೇವಪ್ಪಗೌಡ ಪೋ.ಪಾ, ಅಂದಾನಪ್ಪ ಗುಂಡಳ್ಳಿ, ಉಮಾಕಾಂತಪ್ಪ, ಡಾ. ಬಿ.ಹೆಚ್.ದಿವಟರ್,  ಬಸಪ್ಪ ಬ್ಯಾಳಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ  ಮತ್ತು ಮಲ್ಲರೆಡ್ಡೆಪ್ಪ (ಅಧ್ಯಕ್ಷರು APMC ಲಿಂಗಸುಗೂರು),ನಾಗರಾಜ ಯಂಬಲದ, ಜಿ ವೆಂಕಟೇಶ್ ನಾಯಕ್, ವಿನಾಯಕ  ಪಾಟೀಲ್,  ಪ್ರಸನ್ನ ಪಾಟೀಲ್,  ಮೌನೇಶ ಮುರಾರಿ,ಪಂಪಾಪತಿ ಹೂವಿನಭಾವಿ, ವೆಂಕಟರೆಡ್ಡಿ ಹೂವಿನಭಾವಿ, ಸಿದ್ದನಗೌಡ ಉದ್ಬಾಳ, ಚೇತನ್ ಪಾಟೀಲ್, ಸೂಗಣ್ಣ ಬಾಳೆಕಾಯಿ,,  ವೆಂಕನಗೌಡ ಹಡಗಲಿ ಶರಣಯ್ಯ,  ಗುಡದೂರು  ಶರಣಗೌಡ , ಪೊಲೀಸ್  ಪಾಟೀಲ, ಆರ್. ಕೆ. ನಾಯಕ್,   ಮಂಜುನಾಥ್ ನಾಯಕ್, ಆಂಜನೇಯ ಜಿರಳಾ, ಬಸವರಾಜ್ ಕುರುಬೂರು, ಶರಣಬಸವ ಹರವಿ, ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು  ಹಾಗೂ ಮಸ್ಕಿ ಕ್ಷೇತ್ರದ ವಾಲ್ಮೀಕಿ ಬಂಧುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಸ್ಕಿ ಕ್ಷೇತ್ರದ ಜನಪ್ರಿಯ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ವಾಲ್ಮೀಕಿ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತಿ ಇದ್ದರು. 

ಮಸ್ಕಿ ತಹಶೀಲ್ದಾರ್  ಕಚೇರಿಯಲ್ಲಿಯೂ ಜಯಂತಿ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು