12:09 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಶಿಕ್ಷಕರ ನೇಮಕಾತಿ; ರಾಜ್ಯದಲ್ಲಿ ಇನ್ನು ಮುಂದೆ ವರ್ಷಕ್ಕೆ 2 ಬಾರಿ ಸಿಇಟಿ ಪರೀಕ್ಷೆ: ಸಚಿವ ನಾಗೇಶ್ 

26/10/2021, 21:44

ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ನೇಮಕಾತಿಗೆ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಧಿಸೂಚನೆ ತಂದಷ್ಟು ಸಂಖ್ಯೆಯಲ್ಲಿ ಶಿಕ್ಷಕರು ಉತ್ತೀಣ೯ರಾಗುತ್ತಿಲ್ಲ ಎಂದರು.

ಈ ಹಿಂದೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಉತ್ತೀಣ೯ರಾಗಿದ್ದಾರೆ. ಆದರೆ ನಮಗೆ ಅದಕಿಂತಲೂ ಅತೀ ಹೆಚ್ಚು ಶಿಕ್ಷಕರ ಅವಶ್ಯಕತೆ ಇತ್ತು ಎಂದರು. ಹೀಗಾಗಿ ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವಷ೯ದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ತೀಮಾ೯ನ ಕೈಗೊಳ್ಳಲಾಗಿದೆ , ಅತೀ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು