10:55 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಣಿಪಾಲದಲ್ಲಿ ಮತ್ತೆ ರೇಪ್ ಸದ್ದು !!; ಕುಡಿತದ ನಶೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

28/10/2021, 19:04

ಮಣಿಪಾಲ(reporterkarnataka.com): 

ಇಲ್ಲಿಗೆ ಸಮೀಪದ ಇಂದ್ರಾಳಿಯ ಅಪಾರ್ಟ್ಮೆಂಟ್ ವೊಂದರಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ‌ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಯುವತಿಯ ಸ್ನೇಹಿತ ಎಂದು ತಿಳಿದುಬಂದಿದೆ. ಈತ ಅ.16 ರಂದು ಇಂದ್ರಾಳಿಯ ಅಪಾರ್ಟ್ಮೆಂಟ್ ನಲ್ಲಿ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಈ ಕುರಿತು ಸಂತ್ರಸ್ತೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಕೆಯ ದೂರಿನಂತೆ ಮಣಿಪಾಲ ಪೋಲಿಸರು ಆರ್ಯನ್‌ ಚಂದಾವನಿನನ್ನು ಬಂಧಿಸಿ ನ್ಯಾಯಾಂಗಕ್ಕೆ ಹಾಜರುಪಡಿಸಿದ್ದು, ಕೋರ್ಟ್  ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು