10:27 PM Thursday2 - December 2021
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ 

30/10/2021, 09:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು.  
ಭಗವಂತ ಅವರ ಅತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಲಕ್ಷಾಂತರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಲಿಂಗಸುಗೂರು ತಾಲೂಕು ಜೆಡಿಎಸ್ ವತಿಯಿಂದ ಪ್ರಾರ್ಥಿಸುತ್ತೇವೆ ಎಂದು ಸಿದ್ದುಬಂಡಿ ಹೇಳಿದರು.

ಅವರ ಅನಿರೀಕ್ಷಿತ ಈ  ಸಾವು ಕರುನಾಡಿನಲ್ಲಿ ಕಣ್ಣಿರ ಕಡಲನ್ನೆ ಸೃಷ್ಟಿಮಾಡಿದೆ. ಅವರನ್ನು ಕಳೆದುಕೊಂಡ ಕನ್ನಡ ನಾಡು ನಿಜಕ್ಕೂ ಶೋಕ ಸಾಗರಕ್ಕೆ ಜಾರಿ ಬಿದ್ದಿದೆ.

ಈ ಸಂದರ್ಭದಲ್ಲಿ ನಾಗಭೂಷಣ ಅಧ್ಯಕ್ಷರು ತಾಲೂಕು ಜೆಡಿಎಸ್ ಗೋವಿಂದರಾಜ್ ಅಮ್ಮಾಪುರ್ ತಾಲೂಕು ಉಪಾಧ್ಯಕ್ಷರು ಜೆಡಿಎಸ್ ಇಮ್ತಿಯಾಜ್ ಪಾಷಾ ಅಧ್ಯಕ್ಷರು ಯುವ ಘಟಕ ವಿಜಯ ಪೂಜಾರಿ ಸಿದ್ದು ಬಡಿಗೇರ್ ಪರುಶುರಾಮ ಕೆಂಭಾವಿ ಸಾದಾ ಕಟ್ಟಿಮನಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು