11:11 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ‌. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ?

30/10/2021, 19:23

ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ಅವರು ‘ಕಾಣದಂತೆ ಮಾಯವಾದನೂ’ ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲರ ಮನೆಮಗನಂತೆ ಬಾಳಿದವರು ಪುನೀತ್ ರಾಜಕುಮಾರ್  ಅವರು. ಪುನೀತ್ ರಾಜಕುಮಾರ್ ಅವರ ಅಗಲಿಕೆಯಿಂದ ಕರುನಾಡು ತಬ್ಬಲಿಯಾಗಿದೆ. ಸಿನಿಮಾ ಪ್ರಪಂಚಕ್ಕೆ ಅದ್ಬುತ ಚಿತ್ರಗಳನ್ನು ನೀಡದ ಪುನೀತ್ ಅವರು ಅವರ ಸಿನಿಮಾಗಳ‌ ಮೂಲಕ ಅಮರರಾಗಿರುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು