10:06 PM Thursday2 - December 2021
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು…

ಇತ್ತೀಚಿನ ಸುದ್ದಿ

ಪೆರ್ಲ: ವಿಟ್ಲ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿನಿ ನೇಣಿಗೆ ಶರಣು; ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರ್ಘಟನೆ

30/10/2021, 16:38

ಬದಿಯಡ್ಕ(reporterkarnataka.com): ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ, ವಿಟ್ಲ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿಯ ಪುತ್ರಿ ಶ್ರಾವ್ಯ (20) ಮೃತಪಟ್ಟಾಕೆ ಎಂದು ಗುರುತಿಸಲಾಗಿದೆ.

ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯ ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆ-ತಾಯಿ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು