11:34 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಅವಹೇಳನಕಾರಿ ಪೋಸ್ಟ್ ಹಾಕುವುದೇ ಎಂಇಎಸ್ ಜೀವಾಳ: ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ

01/11/2021, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಳಗಾವಿಯಲ್ಲಿ ಎಂ.ಇ.ಎಸ್. ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಅವರಿಗೆ ಅದೇ ಜೀವಾಳ, ಪದೇ-ಪದೇ ಅಂತಹಾ ಕೆಲಸ ಮಾಡುತ್ತಿದ್ದಾರೆ. ಹಾಗೇ ಮಾಡಿಯೇ ಅವರು ಮೂಲೆ ಗುಂಪಾಗಿದ್ದಾರೆ. ಅವರು ಮಹಾರಾಷ್ಟ್ರದಲ್ಲೂ ಇಲ್ಲ ಎಂದರು.

ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಭಾಷೆ ಬಗ್ಗೆ ಭಾವೋದ್ವೇಗ ಉಂಟುಮಾಡಿ ಚುನಾವಣೆ ಗೆಲ್ಲಬಹುದು, ರಾಜಕಾರಣ ಮಾಡಬಹುದು ಎಂದು ಭಾವಿಸಿದ್ದಾರೆ ಎಂದು ಟೀಕಿಸಿದರು.

ಜನರು ಎಂ.ಇ.ಎಸ್.ಗೆ ಇತಿಶ್ರೀ ಹಾಡಿದ್ದಾರೆ. ಬೆಳಗಾವಿ ಕಾರ್ಪೋರೇಷನ್ ಬಿಜೆಗೆ ಹಿಡಿತಕ್ಕೆ ಬಂದಿದೆ. ಎಂ.ಇ.ಎಸ್.ನ ಮೂಲೆ ಗುಂಪು ಮಾಡಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು