2:01 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ LKG ಮತ್ತು UKG ಆರಂಭಕ್ಕೆ ಗ್ರೀನ್ ಸಿಗ್ನಲ್ : ನವೆಂಬರ್ 8ರಿಂದ ಭೌತಿಕ ತರಗತಿ ಆರಂಭ

05/11/2021, 11:38

ಮಂಗಳೂರು(Reporterkarnataka.com): ರಾಜ್ಯದಲ್ಲಿ ಈಗಾಗಲೇ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭವಾಗಿದ್ದು, ಇದೀಗ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರಕಾರ ಬಹುತೇಕ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭವಾಗಲಿದೆ. 

ಈ ಕುರಿತು ಸರಕಾರ ಮಾರ್ಗಸೂಚಿಯನ್ನು ಕೂಡ ರಾಜ್ಯ ಸರಕಾರ ಬಿಡುಗಡೆ ಮಾಡಿದೆ. ಈ ಹಿಂದೆ ಶಾಲೆಗಳನ್ನು ಆರಂಭಿಸಲು ಹೊರಡಿಸಿದ್ದ ಮಾರ್ಗಸೂಚಿಯನ್ನೇ ಸ್ವಲ್ಪ ಮಟ್ಟಿಗೆ ಪರಿಷ್ಕರಣೆ ಮಾಡಲಾಗಿದೆ.

ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ರಾಜ್ಯದಲ್ಲಿ ಆರಂಭವಾಗಿತ್ತು. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. 

ಶಾಲೆಯಲ್ಲಿ ಶಿಕ್ಷಕರು ಹಾಗೂ ಮಕ್ಕಳು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಕರು ಎರಡು ಡೋಸ್‌ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು, 50ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್‌ ಶೀಲ್ಡ್‌ ಬಳಕೆ ಮಾಡಬೇಕು. ತರಗತಿ ಬ ನಿಯಮವನ್ನು ಜಾರಿಗೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು