3:32 PM Thursday2 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯ ಧನ ಹಸ್ತಾಂತರ

06/11/2021, 11:57

ಮೂಡುಬಿದರೆ(reporterkarnataka.com):

ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ   ಆರದಿರಲಿ ಬದುಕು ಆರಾಧನ ಸಂಸ್ಥೆ ಯು ಪ್ರತಿ ತಿಂಗಳು ಸಹಾಯ ನೀಡುತ್ತಾ ಬಂದಿದ್ದು,

ಅಕ್ಟೋಬರ್ ತಿಂಗಳ ಸಹಾಯವನ್ನು ನಗರದ ಬೊಂದೇಲ್ ಕೃಷ್ಣ ನಗರ  ಭಜನಾ ಮಂದಿರ ದ ಸಮೀಪದ  ಜಾನ್ ಕೊರ್ಡೆರೋ ಅವರಿಗೆ ನೀಡಲಾಯಿತು.

ಜಾನ್ ಕೊರ್ಡೆರೋ ಅವರು ಅಪಘಾತದಲ್ಲಿ ಕೈ ಹಾಗು ಕಾಲು ಕಳೆದು ಕೊಂಡು ತೇಜಸ್ವಿನಿ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡು ಬಡತನದ ಅವರ ಪರಿಸ್ಥಿತಿ ಯನ್ನು ಅರಿತು ಸಹಾಯ ನೀಡಿ ಸಹಕರಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪ್ರಸಾದ್ ನಾಯಕ್ ಉಡುಪಿ, ದೇವಿ ಪ್ರಸಾದ್ ಶೆಟ್ಟಿ, ಪದ್ಮಶ್ರೀ ಭಟ್,  ನವೀನ್ 

ಪುತ್ತೂರು,  ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ, ಐಕಳ, ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು