12:04 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟನೆ

08/11/2021, 19:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು. ಮಂಡಲ ಕಾರ್ಯಕಾರಣಿ ಉದ್ಘಾಟನೆಯನ್ನು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟಿಸಿದರು.

ಶರಣಬಸವ ಸೊಪ್ಪಿಮಠ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ದೇಶಪಾಂಡೆ ಮಾತನಾಡಿದರು.

ಸಂಘಟನಾ ವಿಭಾಗಿಯ ಕಾರ್ಯದರ್ಶಿಗಳಾದ ಪೂಜಪ್ಪ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಸಂಘಟನೆಯ ಕುರಿತಾಗಿ ಮಾತನಾಡಿದರು.

ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ವಿಭಾಗಿಯ ಸಂಘಟನಾ ಪ್ರಧಾನ  ಕಾರ್ಯದರ್ಶಿಗಳಾದ ಪೂಜಪ್ಪ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ದೇಶಪಾಂಡೆ, ಕಾರ್ಯದರ್ಶಿಗಳಾದ ಶಾರದಾ ರಾಥೋಡ್ ಹಾಗೂ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಶರಣಬಸವ ವಕೀಲ ಉಮಲೂಟಿ, ಎಸ್ ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಜಿ. ವೆಂಕಟೇಶ ನಾಯಕ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಯಾದವ್ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಬಸವಂತರಾಯ ಕುರಿ  ವಿಶ್ವನಾಥ ಪಾಟೀಲ ,ಲಿಂಗರಾಜ ಜಂಗಮರಹಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಮತ್ತು ಉಪಾಧ್ಯಕ್ಷರುಗಳು ಹಾಗೂ ಮಂಡಲ ಪದಾಧಿಕಾರಿಗಳು, ಮಂಡಲ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಂಡಲ ಕಾರ್ಯಕಾರಣಿ ಸದಸ್ಯರು ಮತ್ತು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು