10:32 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? 

12/11/2021, 13:48

(reporterkarnataka.com): 

ಮಧ್ಯಪ್ರದೇಶದ ಜಬಲ್‌‌ಪುರದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್‌ ಯಾದವ್‌ ಅವರ ಪುತ್ರ

ವೈಭವ್‌ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ

ವೈಭವ್‌ ಬಚ್ಚಲು ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿದ ತಕ್ಷಣ ಕುಟುಂಬಸ್ಥರು ಧಾವಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ಆತ ಅದಾಗಲೇ ಸಾವನ್ನಪ್ಪಿದ್ದ.

ಆತನ ಡೆತ್‌ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಜಬಲ್‌ಪುರದ ಪೊಲೀಸ್‌‌‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮೊದಲು ವೈಭವ್‌ ತನ್ನ ಎಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದು, ಇಷ್ಟು ದಿನ ತನ್ನೊಂದಿಗೆ ಕಳೆದರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ತಿಳಿಸಿದ್ದಾನೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು