9:50 PM Thursday2 - December 2021
ಬ್ರೇಕಿಂಗ್ ನ್ಯೂಸ್
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ,… ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ: ಮುತಾಲಿಕ್  ಅಕ್ರೋಶ 

14/11/2021, 12:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಕೋಲಾರದಲ್ಲಿ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಭಜನೆ ಮಾಡಿಕೊಂಡು ಬರುವಾಗ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು. ಇನ್ಮೇಲೆ ದಾದಾಗಿರಿ, ತಾಲಿಬಾನ್ ಕರಣ ಇಲ್ಲಿ ನಡೆಯೋದಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.

ಡಿಸಿ ಅವ್ರಿಗೆ ಹೇಳ್ತೀನಿ ಕೂಡಲೇ ಹದ್ದು ಬಸ್ತಿನಲ್ಲಿಡಬೇಕು. ಅಭಿಯಾನಕ್ಕೆ ಸೂಕ್ಷ್ಮ ಪ್ರದೇಶದಲ್ಲಿ ರಕ್ಷಣೆ ಯಾಕೆ ಕೊಡಲಿಲ್ಲ.ಮುಖ್ಯಮಂತ್ರಿ, ಗೃಹಸಚಿವರಿಗೆ ಹೇಳ್ತಾ ಇದ್ದೀನಿ ಕೂಡಲೇ ಅವ್ರನ್ನ ಬಂಧಿಸಬೇಕು

ಬಂಧಿಸದಿದ್ರೆ ನಾನೇ ನಾಳೆ ಕೋಲಾರಕ್ಕೆ ಹೋಗುವುದಕ್ಕೆ ನಿಶ್ಚಿತ ಮಾಡಿದ್ದೇನೆ‌ ಎಂದು ಚಿಕ್ಕಮಗಳೂರಿನಲ್ಲಿ ಪ್ರಮೋದ್ ಮುತಾಲಿಕ್ 
ಕಿಡಿ ಜಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು