12:14 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ಮತ ಬೇಟೆ ಆರಂಭ: ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರಚಾರ ಆರಂಭ

21/11/2021, 12:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಹಂತೇಶ ಕವಟಗಿಮಠ ಅವರನ್ನು ಬೆಂಬಲಿಸುವಂತೆ ಮನವಿಮಾಡಿದರು.

ಈ ವೇಳೆ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಾಜು ಕಾಗೆ ಮನೆಗೆ ಭೇಟಿ ನೀಡಿದ ರಮೇಶ ಜಾರಕಿಹೊಳಿ

ರಾಜು ಕಾಗೆ ಮನೆಯಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ‌ ಗುಪ್ತ ಚರ್ಚೆ ನಡೆಸಿದರು. ಚರ್ಚೆ ಬಳಿಕ ರಮೇಶ ಜಾರಕಿಹೊಳಿ‌ ಮಾಧ್ಯಮದವರೊಂದಿಗೆ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು