9:52 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಶ್ಲಾಘ್ಯದಲ್ಲಿ ಪ್ರಥಮ ಪಿಯುಸಿ PCMB ಮತ್ತು PCMS ವಿದ್ಯಾರ್ಥಿಗಳಿಗೆ ಕೋಚಿಂಗ್ ತರಗತಿ: ಇಂದೇ ನೋಂದಾಯಿಸಿಕೊಳ್ಳಿ  

23/11/2021, 21:06

ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ PCMB ಮತ್ತು PCMS ವಿದ್ಯಾರ್ಥಿಗಳಿಗೆ ಕೋಚಿಂಗ್ ತರಗತಿ ಆರಂಭಗೊಳ್ಳಲಿದೆ.

ಪ್ರತಿ ತರಗತಿಗೆ ಗರಿಷ್ಠ 8 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.

ಸಮಯಗಳು:

*ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6 ರಿಂದ 7.30 ರವರೆಗೆ ಮತ್ತು ಶನಿವಾರ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

*ಶುಲ್ಕ ರೂ 3,000/- ಪ್ರತಿ ತಿಂಗಳು

ಹೆಚ್ಚಿನ ಮಾಹಿತಿಗಾಗಿ:

ಶ್ಲಾಘ್ಯ ತರಬೇತಿ ಸಂಸ್ಥೆ

ಬೊಂದೇಲ್, ಮಂಗಳೂರು

ಕರೆ: 7349327494

ನೋಂದಣಿಗಾಗಿ www.shlaghya.in ಗೆ ಭೇಟಿ ನೀಡಿ.

ಇತ್ತೀಚಿನ ಸುದ್ದಿ

ಜಾಹೀರಾತು