ಇತ್ತೀಚಿನ ಸುದ್ದಿ
ಕೂಡ್ಲಿಗಿ: ಮನೆ ಛಾವಣಿ ಕುಸಿದು ಬಿದ್ದು ವೃದ್ಧೆ ಸಾವು; ಕಂದಾಯ ಅಧಿಕಾರಿಗಳಿಂದ ಪರಿಶೀಲನೆ
24/11/2021, 14:25
ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ ಮನೆಯ ಮೇಲ್ಚಾವಣೆ ಕುಸಿದು ಬಿದ್ದು ಕೊಟ್ರಮ್ಮ(55) ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.