11:27 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ

25/11/2021, 17:18

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ  ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ.


ಕುಟುಂಬದ ಸದಸ್ಯರ ಜತೆ ಈಜಲು ಬಂದ ಚಳ್ಳಕೆರೆ ನಗರದ ನಿವಾಸಿಯಾದ ಸೋಮಶೇಖರ್ (37) ಮೃತದೇಹ ಪತ್ತಯಾಗಿದ್ದು, ಬಾಲಕಿ  ಮೋನಿ(8)ಯ ಶವ ಪತ್ತೆಗಾಗಿ ಕಾರ್ಯಾಚರಣೆಯನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ತಹಶೀಲ್ದಾರ್ ಎನ್ . ರಘುಮೂರ್ತಿ,  ಡಿವೈಎ್ಸಪಿ ಶ್ರೀಧರ್ , ಸಿಪಿಐ ತಿಪ್ಪೇಸ್ವಾಮಿ, ಅಗ್ನಿಶಾಮಕ ದಳದ ಠಾಣಾಧಿಕಾರಿ ಜಯರಾಂ ಇತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು