1:03 AM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ ಜಾಮೀನು

29/11/2021, 23:06

ಮಂಗಳೂರು(reporterkarnataka.com): : ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಕುಷ್ಠರೋಗ ವಿಭಾಗದ ಅಧಿಕಾರಿ ಡಾ. ರತ್ನಾಕರ್‌ ಗೆ ನ್ಯಾಯಾಲಯ ಜಾಮೀನು ನೀಡಿದೆ.

ಡಾ. ರತ್ನಾಕರ್ ಅವರಿಗೆ ನ್ಯಾಯಾಲಯವು 2 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿತ್ತು. ಅದರ ಅವಧಿ ಸೋಮವಾರ ಮುಗಿದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 3ನೇ ಜೆಎಂ ಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.

ಮಾಧ್ಯಮಗಳಲ್ಲಿ ಕಳೆದ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದರು.

ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು