1:07 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು: ಚಿಕ್ಕಮಗಳೂರು 3ನೇ ವಾರ್ಡ್ ಜನರ ಆಕ್ರೋಶದ ನುಡಿ

30/11/2021, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು. ಇದನ್ನು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ, ಹೊಸ ಹೊಸ ಖಾಯಿಲೆ ಕೂಡ ಬರಬಹುದು.


ಇದು ಚಿಕ್ಕಮಗಳೂರು ನಗರದ ಶಂಕರಪುರ ಮೂರನೇ ವಾರ್ಡಿನಲ್ಲಿ ಜನರ ಆಕ್ರೋಶ ನುಡಿ.ಕುಡಿಯೋ ನೀರಲ್ಲಿ ಹುಳ-ಕಸ ಕಡ್ಡಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಸಭೆ ಎಲೆಕ್ಷನ್ ಅನೌನ್ಸ್ ಆಗಿದೆ, ನಾವ್ ಸತ್ರೆ ಓಟ್ ಹಾಕೋರ್ಯಾರು ಎಂದು ನಾಗರಿಕರು ನಗರಸಭೆಯ ಜನಪ್ರತಿನಿಧಿಗಳನ್ನು ಪ್ರಶ್ನಿಸಿದ್ದಾರೆ.

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ, ಹೊಸ-ಹೊಸ ಖಾಯಿಲೆ ಬರುತ್ತೆ. ಈ ನೀರು ಕುಡಿಯೋ ಬದಲು ವಿಷ ಕುಡಿಯೋದು ಒಳ್ಳೆದು.

ನೀರು ಶುದ್ದೀಕರಿಸಿದ್ರೂ ಕುಡಿಯಲು ಯೋಗ್ಯವಾಗಿಲ್ಲ. ನಗರಸಭೆಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಸ್ಥಳಿಯರ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು