11:47 PM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

30/11/2021, 10:19

ಕಾರ್ಕಳ:(reporterkaranataka.com):ಮುಡಾರು ಗ್ರಾಮದ ಬಜಗೋಳಿಯ ಶೇಖರ (೪೦)ಎಂಬವರು  ನ.೨೪ ರಂದು ಕೆಲಸಕ್ಕೆಂದು ಬಟ್ಟೆಯ ಚೀಲ ತೆಗೆದುಕೊಂಡು ಹೋದವರು ಕೆಲಸಕ್ಕೂ ಹೋಗದೆ ,ಇತ್ತ  ರೆಂಜಾಳ ಗ್ರಾಮದ ನೆಲ್ಲಿದಡ್ಕಕ್ಕೂ ಮನೆಗೂ ಹೋಗದೇ  ಸಂಬಂಧಿಕರ ಮನೆಗೂ ಹೋಗದೇ, ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ. 

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು