11:50 PM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು; 2 ಮಂದಿ ಗಂಭೀರ

01/12/2021, 22:29

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಮಾರುಕಟ್ಟೆಗೆ ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇತರ ಇಬ್ಬರು ಗಾಯಗೊಂಡ
ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ತಳಕು ಹೋಬಳಿಯ ಬೇಡರಡ್ಡಿ ಹಳ್ಳಿಯಿಂದ ಟಾಟಾ ಎಸಿಸಿ ವಾಹನದಲ್ಲಿ ಶೇಂಗಾ ಸಾಗಾಟ ಮಾಡುತ್ತಿದ್ದಾಗ ಚಿಕ್ಕಮನ್ನನಹಳ್ಳಿ ಗ್ರಾಮದ ಸಮೀಪ ವಾಹನದ ಟೈರ್ ಸಿಡಿದು ಪಲ್ಟಿಯಾದ ಪರಿಣಾಮ ವಾಹನ ಚಾಲಕ ನಾಗರಾಜ್(42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಕೇಶ್ ಹಾಗೂ ಓಬಣ್ಣ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಮಾರುತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು