12:25 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ

17/01/2022, 11:00

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನ ಮಕ್ಕಳ
ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಗರದ ಹೊರವಲಯದ ನಿರ್ವಿಕಲ್ಪ ಹಾಲ್ ನಲ್ಲಿ ನಡೆಯಿತು.



ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಕೆ.ಟಿ. ಸುವರ್ಣ ಉದ್ಘಾಟಿಸಿದರು. ಭಗತ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನಟಿ ಆರಾಧನ ಭಟ್, ನಾಗರಾಜ ಶೆಟ್ಟಿ ಅಂಬೂರಿ, ದೇವಿ ಪ್ರಸಾದ್ ಶೆಟ್ಟಿ, ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ,  ಪ್ರಸಾದ್ ಉಡುಪಿ, ಡಾ.ಶೇಖರ 

ಅಜೆಕಾರು,ವಿಜಯ ಕುಮಾರ್ ಜೈನ್, ನಟರಾಜ್ ತೊಕ್ಕೊಟ್ಟು, ಆಶಾ ನಟರಾಜ್,ದೇವಿಪ್ರಸಾದ್ ಉಪಸ್ಥಿತರಿದ್ದರು ನಟರಾಜ್ ಸ್ವಾಗತಿಸಿದರು. ಪದ್ಮಶ್ರೀ ಭಟ್ ನಿಡ್ಡೋಡಿ ಪ್ರಸ್ತಾವನೆ ಮಾಡಿದರು. ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ಆಶಾ ಮಂಗಳೂರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು