12:40 PM Wednesday18 - May 2022
ಬ್ರೇಕಿಂಗ್ ನ್ಯೂಸ್
ವೈದ್ಯರ ಹೂ ಕುಂಡ ಎತ್ತುವ ದಮ್ಮು ಇಲ್ಲದ ಪಾಲಿಕೆ ಆಡಳಿತ, ಅಕ್ರಮ ಕಟ್ಟಡಕ್ಕೆ… ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!? ಮಧುಗುಂಡಿ: 2019ರ ಮಹಾಮಳೆ ಸಂತ್ರಸ್ತರಿಗೆ ಸರಕಾರದಿಂದ ಇನ್ನೂ ಸಿಕ್ಕಿಲ್ಲ ಮನೆಭಾಗ್ಯ! ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ… ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2… ಮೂಡಿಗೆರೆ: ರಸ್ತೆಗೆ ಉರುಳಿದ ಬೃಹತ್ ಮರ; 2 ತಾಸು ಸಂಚಾರ ಬಂದ್; ಕಿಮೀಗಟ್ಟಲೆ… ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ?: ರಾಜ್ಯದಿಂದ ಈ ಹಿಂದೆ ಇಂದಿರಾ, ಸೋನಿಯಾ… ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು