1:09 PM Wednesday18 - May 2022
ಬ್ರೇಕಿಂಗ್ ನ್ಯೂಸ್
ವೈದ್ಯರ ಹೂ ಕುಂಡ ಎತ್ತುವ ದಮ್ಮು ಇಲ್ಲದ ಪಾಲಿಕೆ ಆಡಳಿತ, ಅಕ್ರಮ ಕಟ್ಟಡಕ್ಕೆ… ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!? ಮಧುಗುಂಡಿ: 2019ರ ಮಹಾಮಳೆ ಸಂತ್ರಸ್ತರಿಗೆ ಸರಕಾರದಿಂದ ಇನ್ನೂ ಸಿಕ್ಕಿಲ್ಲ ಮನೆಭಾಗ್ಯ! ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ… ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2… ಮೂಡಿಗೆರೆ: ರಸ್ತೆಗೆ ಉರುಳಿದ ಬೃಹತ್ ಮರ; 2 ತಾಸು ಸಂಚಾರ ಬಂದ್; ಕಿಮೀಗಟ್ಟಲೆ… ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ?: ರಾಜ್ಯದಿಂದ ಈ ಹಿಂದೆ ಇಂದಿರಾ, ಸೋನಿಯಾ… ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ…

ಇತ್ತೀಚಿನ ಸುದ್ದಿ

ಲಸಿಕೆ ಒಲ್ಲದ ಯುವಕನಿಂದ ಹೈಡ್ರಾಮ: ಅಧಿಕಾರಿಗಳ ಸಮ್ಮುಖದಲ್ಲೇ ಮನೆಯ ಛಾವಣಿ ಏರಿದ ಭೂಪ

24/01/2022, 20:48

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ

info.reporterkarnataka@gmail.com

ಕೋವಿಡ್ ಸಲಿಕೆ ಹಾಕಿಸಲು ಗ್ರಾಮಕ್ಕೆ ತೆರಳಿದಾಗ ಲಸಿಕೆ ಹಾಕಿಸಲು ಇಚ್ಚಿಸಿದ ಯುವಕೊನೊಬ್ಬ ಮಹಡಿ ಹೇರಿ ಹೈಡ್ರಾಮ ಮಾಡಿದ ಪ್ರಸಂಗ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಜರುಗಿದೆ.


ತಾಲೂಕಿನ ಎನ್.ದೇವರಹಳ್ಳಿ ಗ್ರಾಮಕ್ಕೆ ಸೋಮವಾರ ಬೆಳ್ಳಂ ಬೆಳಗ್ಗೆ ತಹಶೀಲ್ದಾರ್ ಎನ್.ರಘುಮೂರ್ತಿ, ತಾಲೂಕು ಆರೋಗ್ಯ ಇಲಾಕೆಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ಕೋವಿಡ್ ಲಸಿಕೆ ಹಾಕಲು ಮುಂದಾದಗ ಯುವನೊಬ್ಬ ಲಸಿಕೆ ಪಡೆಯಲು ತಪ್ಪಿಸಿಕೊಳ್ಳಲು ಅಧಿಕಾರಿಗಳ ಎದುರಲ್ಲೇ ಮನೆ ಹೇರಿ ಹೈಡ್ರಾಮ ಮಾಡಿದ್ದಾನೆ.


ತಹಶೀಲ್ದಾರ್ ಎನ್.ರಘುಮೂರ್ತಿ ಹಾಗೂ ಅಧಿಕಾರಿಗಳು ಯುವಕನ ಮನವೊಲಿಸಿ ಕೆಳಗಿಸಿ ಯುವಕನಿ ಲಸಿಕೆ ಹಾಕಲು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು